ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್- D ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 940 ಗ್ರೂಪ್-ಡಿ, ವೈಧಿಕಾರಿಗಳು, ಶುಶ್ರೋಷಕರು, ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 10/08/2022 ಮತ್ತು11/08/2022 ರಂದು 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ನೌಕರರ ಭವನ ಸಭಾಂಗಣ ಬಿಬಿಎಂಪಿ, ಕೇಂದ್ರ ಕಚೇರಿ, ಎನ್.ಆರ್. ಚೌಕ
ಹುದ್ದೆಗಳ ವಿವರ : 940
- ವೈಧಿಕಾರಿಗಳು : 235
- ಶುಶ್ರೋಷಕರು : 235
- ಪ್ರಯೋಗಶಾಲಾ ತಂತ್ರಜ್ಞರು : 235
- ಗ್ರೂಪ್-ಡಿ : 235
- No. of posts
- 940
- Start Date
- 4 ಆಗಸ್ಟ್ 2022
- End Date
- 10 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.