Loading..!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:26 ಆಗಸ್ಟ್ 2023
not found

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 10 ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು 11 ತಿಂಗಳ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 08/09/2023 ರಂದು ಸಂಜೆ 04:00 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 10
-  ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಗ್ರೇಡ್ 1 : 2
-  ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಗ್ರೇಡ್ 2 : 8

No. of posts:  10

Comments

Guru Swami ಆಗ. 26, 2023, 4 ಅಪರಾಹ್ನ
Guru Swami ಆಗ. 26, 2023, 5:25 ಅಪರಾಹ್ನ