ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 10 ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು 11 ತಿಂಗಳ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 08/09/2023 ರಂದು ಸಂಜೆ 04:00 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 10
-  ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಗ್ರೇಡ್ 1 : 2
-  ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಗ್ರೇಡ್ 2 : 8

Job Overview
No. of posts
10
Start Date
25 ಆಗಸ್ಟ್ 2023
End Date
8 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ MSW/ Engineering/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.