Loading..!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Tags: PG MBBS
Published by: Yallamma G | Date:23 ಫೆಬ್ರುವರಿ 2023
not found

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 49 ಅರೆವೈದ್ಯಕೀಯ ಕೆಲಸಗಾರ, ನರ್ಸ್, ಝೋನಲ್ ಅಕೌಂಟ್ಸ್ ಮ್ಯಾನೇಜರ್, ವೈದ್ಯಕೀಯ ಅಧಿಕಾರಿ ಮತ್ತು RBSK ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 
- ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 01/03/2023 ರಿಂದ 03/03/2023 ವರೆಗೆ 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ :
Dr. Rajakumar Glass House, BBMP Head Office, N.R.square, Banagalore-560002

No. of posts:  49

Comments