ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Yallamma G
23 ಫೆಬ್ರವರಿ 2023 Others Important
Tags: PG MBBS

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 49 ಅರೆವೈದ್ಯಕೀಯ ಕೆಲಸಗಾರ, ನರ್ಸ್, ಝೋನಲ್ ಅಕೌಂಟ್ಸ್ ಮ್ಯಾನೇಜರ್, ವೈದ್ಯಕೀಯ ಅಧಿಕಾರಿ ಮತ್ತು RBSK ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 
- ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 01/03/2023 ರಿಂದ 03/03/2023 ವರೆಗೆ 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
Dr. Rajakumar Glass House, BBMP Head Office, N.R.square, Banagalore-560002

Job Overview
No. of posts
49
Start Date
23 ಫೆಬ್ರುವರಿ 2023
End Date
1 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BAMS/ MBBS/ B.Sc/ GNM/ MSW/ BDS/ M.Com/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PG MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.