ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
19 ಜೂನ್ 2024 Others
Tags: MBBS

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು, ಶುಶ್ರುಷಕಿ/ ಶುಶ್ರುಷಕಿಯರು ಮತ್ತು ಪ್ರಯೋಗಾಲಯ ತಂತ್ರಜ್ಞರು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30 ಜೂನ್ 2024 ರಂದು ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
Start Date
19 ಜೂನ್ 2024
End Date
30 ಜೂನ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಸಲು ವಿಳಾಸ : 
ಮುಖ್ಯ ಆರೋಗ್ಯಾಧಿಕಾರಿ ಕಛೇರಿ, ನಂ. 304, ಅನೆಕ್ಸ್-3 ಕಟ್ಟಡ, 
3ನೇ ಮಹಡಿ, ಬಿಬಿಎಂಪಿ, ಕೇಂದ್ರ ಕಛೇರಿ, ಎನ್‌ಆರ್ ಚೌಕ,
ಬೆಂಗಳೂರು-560002

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS/ B.Sc/ Diploma/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 65 ವರ್ಷದೊಳಗಿನವರಿಗೆ ಅವಕಾಶ ನೀಡಲಾಗಿದೆ.

To Download Official Notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.