ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಆಗಸ್ಟ್ 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ಖಾಲಿ ಇರುವ 23 ವೈದ್ಯಾಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 31 ಆಗಸ್ಟ್ 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 23
Comments