ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ '4000' ಗ್ರೂಪ್ D ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:29 ಆಗಸ್ಟ್ 2019
![not found](/media/notifications/images/Others/bbmp.png)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಗ್ರೂಪ್ ಡಿ ವೃಂದದ 4000 ಪೌರ ಕಾರ್ಮಿಕರ ಹುದ್ದೆಗಳನ್ನು ಕರ್ನಾಟಕ ಸರ್ಕಾರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭರ್ತಿ ಮಾಡುವ ಸಲುವಾಗಿ ಅಧಿಸೂಚನೆ ಪ್ರಕಟಿಸಿ, ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts: 4000
Comments