ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ '4000' ಗ್ರೂಪ್ D ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
|
Job Overview
- No. of posts
- 4000
- Start Date
- 9 ಸೆಪ್ಟೆಂಬರ್ 2019
- End Date
- 9 ಅಕ್ಟೋಬರ್ 2019
- Last Payment
- 9 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು ನಗರ ಪ್ರದೇಶ, KA,
Selection Procedure:
ಯಾವುದೇ ಪರೀಕ್ಷೆಗಳಿಲ್ಲದೆ ನೇರವಾಗಿ ಅರ್ಹತೆಯ ಮತ್ತು ಸೇವಾನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶೈಕ್ಷಣಿಕ ವಿದ್ಯಾರ್ಹತೆಯ ಅವಶ್ಯಕತೆ ಇರುವುದಿಲ್ಲ, ಆದರೆ ಕನ್ನಡ ಭಾಷೆ ಕಡ್ಡಾಯವಾಗಿ ಮಾತನಾಡುವ ಜ್ಞಾನವಿರಬೇಕು.
Fee:
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
ಹಾಗೂ ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ
* ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಹಾಗೂ ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ
* ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
* ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡುತ್ತೇವೆ.
* ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
* ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡುತ್ತೇವೆ.
* ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
ಉತ್ತಮ ದರ್ಜೆಯ shoes ಗಳನ್ನೂ ಮತ್ತು ಬಾರಿ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.