ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 59 ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಪ್ ಲೈನ್ ಮೂಲಕ 29 ಏಪ್ರಿಲ್ 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 59
- Start Date
- 25 ಎಪ್ರಿಲ್ 2024
- End Date
- 29 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಟ್ರೇಡ್ ಪರೀಕ್ಷೆ/ ಆಪ್ಟಿಟ್ಯೂಡ್ ಪರೀಕ್ಷೆ, ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 8 ನೇ ತರಗತಿಯಲ್ಲಿ ವಿದ್ಯಾರ್ಹತೆಯನ್ನು ಹೊಂದಿರಬೇಕು
Age Limit:
ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
Comments