Loading..!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC
Published by: Bhagya R K | Date:18 ನವೆಂಬರ್ 2023
not found

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA)ದಲ್ಲಿ ಖಾಲಿ ಇರುವ 02 ಬೆರಳಚ್ಚುಗಾರ ಮತ್ತು ಶೀಘ್ರಲಿಪಿಗಾರ  ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು 08-12-2023  ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ: 02
ಬೆರಳಚ್ಚುಗಾರ - 01
ಶೀಘ್ರಲಿಪಿಗಾರ - 01 


ಅರ್ಜಿ ಸಲ್ಲಿಸುವ ವಿಳಾಸ :
Commissioner, Bangalore Development Authority,
Kumara Park West, T. Chowdaiah Road,
Bengaluru - 560020, Karnataka.

No. of posts:  2

Comments