Loading..!

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:10 ಎಪ್ರಿಲ್ 2024
not found

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ 02 ಉಪ ಪ್ರಧಾನ ವ್ಯವಸ್ಥಾಪಕರು ಮತ್ತು ಹಿರಿಯ ವ್ಯವಸ್ಥಾಪಕರು/ ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/04/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅರ್ಜಿ ಸಲ್ಲಿಸುವ ವಿಳಾಸ : 
Deputy General Manager, C-HR (TA, CP & CSR),
Corporate Office, Bharat Dynamics Limited, Gachibowli, Hyderabad-500032


ಹುದ್ದೆಗಳ ವಿವರ : 02                  
ಉಪ ಪ್ರಧಾನ ವ್ಯವಸ್ಥಾಪಕರು - 01
ಹಿರಿಯ ವ್ಯವಸ್ಥಾಪಕರು/ ಉಪ ಪ್ರಧಾನ ವ್ಯವಸ್ಥಾಪಕರು - 01

No. of posts:  2

Comments