ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ 4000 ಅಭ್ಯರ್ಥಿಗಳನ್ನು ತರಬೇತಿ ನೀಡಲು ಅರ್ಜಿ ಆಹ್ವಾನ
31 ಡಿಸೆಂಬರ್ 2019
Others
Job Overview
- No. of posts
- 4000
- Start Date
- 31 ಡಿಸೆಂಬರ್ 2019
- End Date
- 11 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ವಾರಾಣಸಿ, ನೊಯಿಡಾ, ಲಕ್ನೋ, KA,
Qualification:
ಅಭ್ಯರ್ಥಿಗಳು ಕನಿಷ್ಠ 8 ನೇ ತರಗತಿ ಪಾಸಾಗಿರಬೇಕು ಮತ್ತು ITI ಪ್ರಮಾಣಪತ್ರವನ್ನು Electrical Trade ಹೊಂದಿರಬೇಕು ಇಲ್ಲವೇ ಟೆಕ್ನಿಕಲ್ ಡಿಗ್ರಿ ಡಿಪ್ಲೋಮ (ಇಂಜಿನಿಯರಿಂಗ್) ಹೊಂದಿರಬೇಕು
Fee:
ಸಾಮಾನ್ಯ / OBC ಅಭ್ಯರ್ಥಿಗಳಿಗೆ : ರೂ. 500 / -
ಎಸ್‌ಸಿ / ಎಸ್‌ಟಿ / ವಿಕಲಚೇತನ ಅಭ್ಯರ್ಥಿಗಳಿಗೆ: ರೂ. 250 / -
ಪಾವತಿ ಮೋಡ್: ಡಿಮ್ಯಾಂಡ್ ಡ್ರಾಫ್ಟ್ ಮೂಲಕ
ಎಸ್‌ಸಿ / ಎಸ್‌ಟಿ / ವಿಕಲಚೇತನ ಅಭ್ಯರ್ಥಿಗಳಿಗೆ: ರೂ. 250 / -
ಪಾವತಿ ಮೋಡ್: ಡಿಮ್ಯಾಂಡ್ ಡ್ರಾಫ್ಟ್ ಮೂಲಕ
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ 45 ವರ್ಷವಾಗಿದೆ.
- ಈ ಅಧಿಸೂಚನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
- ಈ ಅಧಿಸೂಚನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.