ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನ ಸಂಸ್ಥೆ BECIL ನಲ್ಲಿ 464 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನ ಸಂಸ್ಥೆ BECIL ನಲ್ಲಿ 464 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿ
Published by Basavaraj Halli
30 ಮೇ 2020 Others
Tags: SSLC
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉದ್ಯಮವಾಗಿರುವ ಬ್ರಾಡ್​ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ 464 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅಂಗೀಕೃತ ಸಂಸ್ಥೆ / ಮಂಡಳಿಯಿಂದ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಗಳನ್ನೂ ಆಹ್ವಾನಿಸಲಾಗಿದೆ.
Job Overview
No. of posts
464
Start Date
30 ಮೇ 2020
End Date
15 ಜೂನ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ / ಸಂದರ್ಶನ ಇರುತ್ತದೆ.
Qualification:
10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು.
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 500/-
* SC ST ವಿಕಲಚೇತನ ಅಭ್ಯರ್ಥಿಗಳಿಗೆ ರೂ. 250/-
to download official notification
to download Application Format
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.