ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

Tags: Degree PG
Published by: Hanamant Katteppanavar
|
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಒಂದು ಸಾರ್ವಜನಿಕ ವಲಯದ ಉದ್ಯಮವಾಗಿದ್ದು, ಭಾರತ ಸರ್ಕಾರದ ಮಿನಿ ರತ್ನ ಸಂಸ್ಥೆಯಾಗಿದೆ.
ಪ್ರಸ್ತುತ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಇಲ್ಲಿ ಖಾಲಿ ಇರುವ 8 ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 11, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
8
End Date
11 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:
- ಹುದ್ದೆಗೆ ಅನುಸಾರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಹುದ್ದೆಗೆ ಅನುಸಾರವಾಗಿ  

* ಸಾಮಾನ್ಯ/ಹಿಂದುಳಿದ ವರ್ಗ/ ಮಹಿಳಾ/ ಮಾಜಿ ಸೈನಿಕ ಅಭ್ಯರ್ಥಿಗಳು- 750/- ರೂ ಹಾಗೂ 

* ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು- 450/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
Age Limit:
- ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳು ಗರಿಷ್ಠ- 35 ವರ್ಷ ವಯೋಮಿತಿ ಮೀರಿರಬಾರದು 

* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download the official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.