ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
|
Job Overview
- No. of posts
- 50
- Start Date
- 29 ಡಿಸೆಂಬರ್ 2019
- End Date
- 29 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು ಅಥವಾ ಅಂಗೀಕೃತ ಸಂಸ್ಥೆ ಬೋರ್ಡ್ ನಿಂದ 12 ತರಗತಿ ಪಾಸಾಗಿರಬೇಕು ಜತೆಗೆ ಪ್ರತಿ ನಿಮಿಷಕ್ಕೆ 35 ಪದಗಳಂತೆ ಶೀಘ್ರಲಿಪಿ ಮಾಡಲು ಬರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂಪಾಯಿ 500/- ಅರ್ಜಿ ಶುಲ್ಕ ಹಾಗೂ SC/ST/ವಿಕಲಚೇತನ ಅಭ್ಯರ್ಥಿಗಳು 250/- ಅರ್ಜಿ ಶುಲ್ಕ ಪಾವತಿಸಬೇಕು.
Comments