ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

Tags: Degree
Published by: Rukmini Krushna Ganiger
|
ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ರೇಡಿಯೋ ಮತ್ತು ಟೆಲಿವಿಷನ್ ಪ್ರಸಾರ ಎಂಜಿನಿಯರಿಂಗ್‌ನ ಸಂಪೂರ್ಣ ಮಾಹಿತಿಗಳನ್ನು ಒಳಗೊಂಡಿರುವ ಪ್ರಾಜೆಕ್ಟ್ ಕನ್ಸಲ್ಟೆನ್ಸಿ ಸೇವೆಗಳು ಮತ್ತು ಟರ್ನ್‌ಕೀ ಪರಿಹಾರಗಳನ್ನು ಒದಗಿಸುವ ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ ಹ್ಯಾಂಡಿಮನ್ / ಲೋಡರ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30 ಜೂನ್ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
103
Start Date
17 ಜೂನ್ 2021
End Date
30 ಜೂನ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ದಿಂದ 8 ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು  ಹೊಂದಿರಬೇಕು.
Fee:
-  ಸಾಮಾನ್ಯ ಅಭ್ಯರ್ಥಿಗಳ ಅರ್ಜಿ ಶುಲ್ಕ : Rs 750/-
-  ಪ.ಜಾ/ಪ,ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ 
ಅಭ್ಯರ್ಥಿಗಳ ಅರ್ಜಿ ಶುಲ್ಕ : Rs 450/-
* ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
- ಹ್ಯಾಂಡಿಮನ್ / ಲೋಡರ್ ಮತ್ತು ಸೀನಿಯರ್ ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ (BECIL) ನೇಮಕಾತಿ ನಿಯಮದನ್ವಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download the Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.