ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by Rukmini Krushna Ganiger
20 ಆಗಸ್ಟ್ 2021
Others
- ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ 10 ಹಿರಿಯ ಸಲಹೆಗಾರ, ಕಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ದಿನಾಂಕ : 13/ 08/2021 ರಂದು ಪ್ರಾರಂಭಗೊಂಡು ಮತ್ತು ದಿನಾಂಕ : 02/09/2021 ಕ್ಕೆ ಕೊನೆಗೊಳ್ಳುತ್ತದೆ.
- ಹುದ್ದೆಗಳ ವಿವರ :
* ಹಿರಿಯ ಸಲಹೆಗಾರ - 02
* ಕಿರಿಯ ಸಲಹೆಗಾರ - 05
* ಸಲಹೆಗಾರ - 03
Job Overview
- No. of posts
- 10
- Start Date
- 13 ಆಗಸ್ಟ್ 2021
- End Date
- 2 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಬಿಇಸಿಐಎಲ್(BECIL) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ವಿಜ್ಞಾನ/ಇಂಜಿನಿಯರಿಂಗ್ ನಲ್ಲಿ ಪಿಎಚ್‌ಡಿ, ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಥವಾ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
- ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು 750 /- ರೂ ಗಳು ಮತ್ತು
ಪ.ಜಾ ಮತ್ತು ಪ.ಪಂ, PwD ದ ಅಭ್ಯರ್ಥಿಗಳು- 450 /- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಬಿಇಸಿಐಎಲ್ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.