ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(BECIL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(BECIL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Savita Halli
14 ಡಿಸೆಂಬರ್ 2021 Others State

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ 80 ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ: 80 ಹುದ್ದೆಗಳು
* ಯುಡಿಸಿ - 36
* ಫಾರ್ಮಾಸಿಸ್ಟ್ - 2 
* ಸ್ಟೋರ್ ಕೀಪರ್ ಕಮ್ ಕ್ಲರ್ಕ್ - 3 ಹುದ್ದೆಗಳು
* ಲ್ಯಾಬ್ ಟೆಕ್ನೀಶಿಯನ್ - 33 
* ಗ್ಯಾಸ್ ಸ್ಟೀವರ್ಡ್ - 1
* ಮೆಡಿಕಲ್ ರೆಕಾರ್ಡ್ ಟೆಕ್ನೀಶಿಯನ್ - 2 
* ಲೈಬ್ರರಿಯನ್ ಗ್ರೇಡ್ III - 3 ಹುದ್ದೆಗಳು

Job Overview
No. of posts
80
Start Date
14 ಡಿಸೆಂಬರ್ 2021
End Date
18 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
Across India, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ಅಥವಾ 12ನೇ ತರಗತಿ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಮತ್ತು
* ಮೀಸಲಾತಿಯುಳ್ಳ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸ
ಬೇಕು.
Age Limit:
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18, ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.