ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 11 ಅನಾಲಿಸ್ಟ್ ಮತ್ತು ಸ್ಯಾಂಪಲ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/12/2022 ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಸಂದರ್ಶನ ನಡೆಯುವ ಸ್ಥಳ :
BROADCAST ENGINEERING CONSULTANTS INDIA LIMITED,
Regional office (Ro),
#162,1st Cross, 2nd Main,
AGS layout, RMV 2nd stage,
Bangalore-560094.
ಹುದ್ದೆಗಳ ವಿವರ :
- ಅನಾಲಿಸ್ಟ್ : 8
- ಸ್ಯಾಂಪಲ್ ಕಲೆಕ್ಟರ್ : 3
- No. of posts
- 11
- Start Date
- 12 ಡಿಸೆಂಬರ್ 2022
- End Date
- 21 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಅನಾಲಿಸ್ಟ್ ಹುದ್ದೆಗಳಿಗೆ MSc
- ಸ್ಯಾಂಪಲ್ ಕಲೆಕ್ಟರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಸೂಚನೆಯಂತೆ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು.
ಸಾಮಾನ್ಯ ವರ್ಗ, ಒಬಿಸಿ, ಮಾಜಿ ಸೈನಿಕ ಅಭ್ಯರ್ಥಿಗಳು ರೂ.590/- ಅರ್ಜಿ ಶುಲ್ಕ ಪಾವತಿಸಬೇಕು.
SC, ST & PWD ಅಭ್ಯರ್ಥಿಗಳು ರೂ 295/- ಅರ್ಜಿ ಶುಲ್ಕ ವನ್ನು ಪಾವತಿಸಬೇಕು.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.