ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
03 ಏಪ್ರಿಲ್ 2023 Others
Tags: Degree PUC

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 155 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  
ಹುದ್ದೆಗಳ ವಿವರ : 155 
ಡೇಟಾ ಎಂಟ್ರಿ ಆಪರೇಟರ್ - 50 
ಪೇಶೆಂಟ್ ಕೇರ್ ಮ್ಯಾನೇಜರ್ - 10 
ಪೇಶೆಂಟ್ ಕೇರ್ ಕೋ - ಆರ್ಡಿನೇಟರ್ - 25 
ರೇಡಿಯೋಗ್ರಾಫರ್ - 50 
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ - 20 

Job Overview
No. of posts
155
Start Date
3 ಎಪ್ರಿಲ್ 2023
End Date
12 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

ಸಾಮಾನ್ಯ/OBC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ರೂ.885/-
SC/ST/EWS/PH ಅಭ್ಯರ್ಥಿಗಳು: ರೂ.531/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ  ಕನಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

To Download the Official Notification
Related Tags: Degree PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.