Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:17 ಫೆಬ್ರುವರಿ 2024
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 15 ಜೂನಿಯರ್ ಕನ್ಸಲ್ಟೆಂಟ್ , ಸೀನಿಯರ್ ಕನ್ಸಲ್ಟೆಂಟ್ ಮತ್ತು ಯಂಗ್ ಕನ್ಸಲ್ಟೆಂಟ್  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22-02-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  


ಹುದ್ದೆಗಳ ವಿವರ : 15
ಹಿರಿಯ ಸಲಹೆಗಾರ: 3
ಜೂನಿಯರ್ ಕನ್ಸಲ್ಟೆಂಟ್ : 6
ಯುವ ವೃತ್ತಿಪರ : 6

No. of posts:  15

Comments