Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PG
Published by: Jyoti Angadi | Date:18 ಸೆಪ್ಟೆಂಬರ್ 2024
not found
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ಖಾಲಿ ಇರುವ 24 ಅಸೋಸಿಯೇಟ್ ಕನ್ಸಲ್ಟೆಂಟ್, ರಿಸರ್ಚ್ ಅಸೋಸಿಯೇಟ್, ಗ್ರಾಫಿಕ್ ಡಿಸೈನರ್ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ01 ಅಕ್ಟೋಬರ್ 2024ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
No. of posts:  24

Comments