ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Jyoti Angadi
18 ಸೆಪ್ಟೆಂಬರ್ 2024 Others
Tags: PG
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ಖಾಲಿ ಇರುವ 24 ಅಸೋಸಿಯೇಟ್ ಕನ್ಸಲ್ಟೆಂಟ್, ರಿಸರ್ಚ್ ಅಸೋಸಿಯೇಟ್, ಗ್ರಾಫಿಕ್ ಡಿಸೈನರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01 ಅಕ್ಟೋಬರ್ 2024ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
Job Overview
No. of posts
24
Start Date
16 ಸೆಪ್ಟೆಂಬರ್ 2024
End Date
1 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಳಾಸ:
Broadcast Engineering Consultants India Limited (BECIL)
BECIL Bhawan, C-56/A-17, Sector-62,
Noida-201307, U.P

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ  B.Tech, M.Phil, MBA, M.Tech, ಸ್ನಾತಕೋತ್ತರ ಪದವಿ, ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 590/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/EWS ಅಭ್ಯರ್ಥಿಗಳಿಗೆ 295/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 24 ವರ್ಷ ಗರಿಷ್ಟ 32 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.