ಭಾರತೀಯ ಸರ್ಕಾರಿ ಸ್ವಾಮ್ಯದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 112 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:27 ಜುಲೈ 2021
- ಪ್ರಾಥಮಿಕವಾಗಿ ನೆಲ ಮತ್ತು ಏರೋಸ್ಪೇಸ್ ಅನ್ವಯಿಕೆಗಳಿಗಾಗಿ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುವ ಮತ್ತು ಭಾರತದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಒಂಬತ್ತು ಪಿಎಸ್ಯುಗಳಲ್ಲಿ ಒಂದಾಗಿರುವ ಹಾಗೂ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಕಂಪನಿಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 112 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 10 /ಆಗಸ್ಟ್/ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 112
Comments