ಭಾರತೀಯ ಸರ್ಕಾರಿ ಸ್ವಾಮ್ಯದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 112 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
27 ಜುಲೈ 2021
Others
Central
Job Overview
- No. of posts
- 112
- Start Date
- 26 ಜುಲೈ 2021
- End Date
- 10 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ITI ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
30 / ಸೆಪ್ಟೆಂಬರ್ /2021 ರ ಅನ್ವಯ
- ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
- ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
ITI
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.