ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 305 ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: Diploma
Published by: Hanamant Katteppanavar
|
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 305 ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಭಾರತದ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯಾಗಿದ್ದು,  ಇದು ಪ್ರಾಥಮಿಕವಾಗಿ ಭಾರತೀಯ ಸಶಸ್ತ್ರ ಪಡೆಗಳಿಗೆ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುವ ಕಂಪನಿಯಾಗಿದೆ. ಪ್ರಸ್ತುತ ಕಂಪನಿಯ ಬೆಂಗಳೂರು ಶಾಖೆಯಲ್ಲಿ ಖಾಲಿ ಇರುವ ಒಟ್ಟು 305 ವಿವಿಧ ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 22, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-01-2021
- ಅರ್ಜಿ ಸಲ್ಲಿಸಲು NATS ಪೋರ್ಟಲ್‌ಗೆ ಸೇರ್ಪಡೆಗೊಳ್ಳಲು ಕೊನೆಯ ದಿನಾಂಕ : 19-01-2021
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-01-2021
- ಆಯ್ಕೆಪಟ್ಟಿಯ ಘೋಷಣೆಯ ದಿನಾಂಕ: 27-01-2021
- ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ದಿನಾಂಕ: 03-02-2021 (ತಾತ್ಕಾಲಿಕ)

* ಖಾಲಿ ಹುದ್ದೆಗಳ ವಿವರಗಳು:
- ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್- 25 ಹುದ್ದೆಗಳು
- ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್- 150 ಹುದ್ದೆಗಳು
- ಮೆಕ್ಯಾನಿಕಲ್ ಇಂಜಿನಿಯರಿಂಗ್ - 100 ಹುದ್ದೆಗಳು
- ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್- 25 ಹುದ್ದೆಗಳು
- ರಾಸಾಯನಿಕ ಎಂಜಿನಿಯರಿಂಗ್- 05 ಹುದ್ದೆಗಳು
- ಒಟ್ಟು ಹುದ್ದೆಗಳು- 305

Job Overview
No. of posts
305
Start Date
4 ಜನವರಿ 2021
End Date
22 ಜನವರಿ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯ ವಿವಿರಗಳನ್ನಾಧರಿಸಿ ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೊಮಾ (ಎಂಜಿನಿಯರಿಂಗ್ / ತಂತ್ರಜ್ಞಾನ)  ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಸಾಮಾನ್ಯ ಅಭ್ಯರ್ಥಿಗಳು ಮತ್ತು ಹಿಂದುಳಿದ ವರ್ಗದ - ಗರಿಷ್ಠ 22 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಎಸ್‌ಸಿ / ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
To Download the official notification
Related Tags: Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.