ಬೆಂಗಳೂರಿನಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿ
Published by Basavaraj Halli
04 ಮಾರ್ಚ್ 2020
Others
Job Overview
- No. of posts
- 24
- Start Date
- 4 ಮಾರ್ಚ್ 2020
- End Date
- 21 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಿ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್ ಪದವಿಯನ್ನು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪಾಸಾಗಿರಬೇಕು ಜತೆಗೆ ಎರಡು ವರ್ಷದ ಕಾರ್ಯಾನುಭವ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 26 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.