BEL ಶಿಕ್ಷಣ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

BEL ಶಿಕ್ಷಣ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
31 ಆಗಸ್ಟ್ 2024 Others
Tags: Degree SSLC

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಡೆಸುತ್ತಿರುವ ಶಿಕ್ಷಣ ಸಂಸ್ಥೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಖಾಲಿ ಇರುವ 31 ಭೋದಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
31
Start Date
31 ಆಗಸ್ಟ್ 2024
End Date
9 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 09/09/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
Secretary, BEEI, BEL High School Building, 
Jalahalli Post, Bengaluru-560013


ಹುದ್ದೆಗಳ ವಿವರ : 31  
ಪಿಜಿಟಿ-ಪದವಿ : 3
ಪಿಜಿಟಿ-ಪಿಯುಸಿ : 4
GPT : 9
PRT : 6
ಟಿಜಿಟಿ : 9

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC, ಡಿಪ್ಲೊಮಾ, D.El.Ed, DPEd, D.Lib, B.Lib, BPEd, BA, B.Ed, B.El.Ed, BAEd, B.Sc, B.Sc.El.Ed, BCA, MA, M.Com, MBA, MBS, MCA, M.Sc, ME, M.Tech ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಗಳನ್ನು ಮೀರಿರಬಾರದು.
To Download Official Notification
Related Tags: Degree SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.