ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:7 ಮಾರ್ಚ್ 2022
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ನವರತ್ನ ಕಂಪನಿ ಮತ್ತು ಸಚಿವಾಲಯದ ಅಡಿಯಲ್ಲಿ ಬರುವ ಭಾರತದ ಪ್ರೀಮಿಯರ್ ಪ್ರೊಫೆಷನಲ್ ಎಲೆಕ್ಟ್ರಾನಿಕ್ಸ್ ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರಿಂಗ್ - I ಹಾಗೂಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/03/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 23
* ಪ್ರಾಜೆಕ್ಟ್ ಇಂಜಿನಿಯರಿಂಗ - 15
- Electronics - 10
- Mechanical -05
* ಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ - 08
ಅರ್ಜಿ ಸಲ್ಲಿಸುವ ವಿಳಾಸ:
Sr. Dy. General Manager (HR), Naval Systems SBU,
Bharat Electronics Limited, Jalahalli Post,Bangalore – 560013, Karnataka
Contact No: 080-22195444 or e-mail to hrns@bel.co.in.
No. of posts: 23
Comments