ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Published by: Savita Halli
|
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ನವರತ್ನ ಕಂಪನಿ ಮತ್ತು ಸಚಿವಾಲಯದ ಅಡಿಯಲ್ಲಿ ಬರುವ ಭಾರತದ ಪ್ರೀಮಿಯರ್ ಪ್ರೊಫೆಷನಲ್ ಎಲೆಕ್ಟ್ರಾನಿಕ್ಸ್ ನಲ್ಲಿ ಖಾಲಿ ಇರುವ  ಪ್ರಾಜೆಕ್ಟ್ ಇಂಜಿನಿಯರಿಂಗ್ - I ಹಾಗೂ ಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/03/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ವಿವರ: 23
* ಪ್ರಾಜೆಕ್ಟ್ ಇಂಜಿನಿಯರಿಂಗ - 15
- Electronics - 10
- Mechanical -05
* ಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ - 08

ಅರ್ಜಿ ಸಲ್ಲಿಸುವ ವಿಳಾಸ:
Sr. Dy. General Manager (HR), Naval Systems SBU,
Bharat Electronics Limited, Jalahalli Post,Bangalore – 560013, Karnataka
Contact No: 080-22195444 or e-mail to hrns@bel.co.in.

Job Overview
No. of posts
23
Start Date
5 ಮಾರ್ಚ್ 2022
End Date
23 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma in Engineering / B.Sc / B.E / B.Tech  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂ. 500/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮತ್ತು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Project Engineer post Official Notification
To Download Sr.Asst Engineer post Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.