ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:3 ಮಾರ್ಚ್ 2022
ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್, ರಕ್ಷಣಾ ಸಚಿವಾಲಯದ ಅಡಿಯಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ಇಲ್ಲಿ ಖಾಲಿ ಇರುವ ಸೀನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/03/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 14
- ಸೀನಿಯರ್ ಇಂಜಿನಿಯರ್ - 14
ಅರ್ಜಿ ಸಲ್ಲಿಸುವ ವಿಳಾಸ:
ಮ್ಯಾನೇಜರ್ HR (SC&US/HLS&SCB),
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಅಂಚೆ, ಬೆಂಗಳೂರು - 560013
No. of posts: 14
Comments