ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Published by: Savita Halli
|
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್, ರಕ್ಷಣಾ ಸಚಿವಾಲಯದ ಅಡಿಯಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ಇಲ್ಲಿ ಖಾಲಿ ಇರುವ ಸೀನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/03/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು. 
ಹುದ್ದೆಗಳ ವಿವರ: 14
-  ಸೀನಿಯರ್ ಇಂಜಿನಿಯರ್ - 14
ಅರ್ಜಿ ಸಲ್ಲಿಸುವ ವಿಳಾಸ:
ಮ್ಯಾನೇಜರ್ HR (SC&US/HLS&SCB),
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಅಂಚೆ, ಬೆಂಗಳೂರು - 560013

Job Overview
No. of posts
14
Start Date
3 ಮಾರ್ಚ್ 2022
End Date
22 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
All over India, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E/ B.Tech/ M.E/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ರೂ. 750/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification

Comments