ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಒಟ್ಟು 91 ಹುದ್ದೆಗಳನ್ನು ಭರ್ತಿ ಮಾಡಲು SSLC, DIPLOMA ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಒಟ್ಟು 91 ಹುದ್ದೆಗಳನ್ನು ಭರ್ತಿ ಮಾಡಲು SSLC, DIPLOMA ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
09 ಏಪ್ರಿಲ್ 2022 Others State

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL), ಒಂದು ನವರತ್ನ ಮತ್ತು ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಬೆಂಗಳೂರು ಘಟಕಕ್ಕೆ ಖಾಯo ಆಧಾರದ ಮೇಲೆ ಖಾಲಿ ಇರುವ ಇಂಜಿನಿಯರ್ ಅಸಿಸ್ಟೆಂಟ್ ಟ್ರೇನಿ, ಟೆಕ್ನಿಷಿಯನ್ ಸಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವೃತ್ತಿ ಅನುಭವ ಬೇಕಿಲ್ಲ ಹೊಸಬರಿಗೂ ಅವಕಾಶ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/04/2022 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ವಿವರ: 91
* Engineering Assistant Trainee : 66
* Technician ‘C’ : 25

Job Overview
No. of posts
91
Start Date
9 ಎಪ್ರಿಲ್ 2022
End Date
20 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ನಂತರ 150 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma in Engineering/ SSLC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. 1 ವರ್ಷ ಅಥವಾ 3 ವರ್ಷ ರಾಷ್ತ್ರೀಯ ಅಪ್ರೆಂಟಿಸ್ ಪ್ರಮಾಣ ಪತ್ರ ಅಗತ್ಯ
Fee:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ರೂ. 250/- + 18% GST ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ
- ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.