Loading..!

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:28 ಸೆಪ್ಟೆಂಬರ್ 2021
not found
ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 7 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ದಿನಾಂಕ 08-10-2021 ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾಗಿದೆ.
No. of posts:  7

Comments