ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 7 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ದಿನಾಂಕ 08-10-2021 ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾಗಿದೆ.
Job Overview
- No. of posts
- 7
- Start Date
- 25 ಸೆಪ್ಟೆಂಬರ್ 2021
- End Date
- 8 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Bangalore , Karnataka, KA,
Selection Procedure:
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ತಯಾರಿಸಿ, ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆಯಿಂದ ಪಡೆದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ (ಆನ್‌ಲೈನ್ ಅಥವಾ ಎಸ್‌ಬಿಐ ಬ್ರಾಂಚ್) ಮೂಲಕ ಪಾವತಿಸಬಹುದು.
ಅಂಗವಿಕಲ, ಪ.ಜಾ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
ಅಂಗವಿಕಲ, ಪ.ಜಾ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
Age Limit:
ನೇಮಕಾತಿ ನಿಯಮಾನುಸಾರ 1-08-2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.
ಪ. ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಪ. ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.