Loading..!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:4 ಸೆಪ್ಟೆಂಬರ್ 2021
not found
- ಪ್ರಾಥಮಿಕವಾಗಿ ಗ್ರೌಂಡ್ ಮತ್ತು ಏರೋಸ್ಪೇಸ್ ಅಪ್ಲಿಕೇಶನ್‌ಗಳಿಗಾಗಿ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುವ, ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಕಂಪನಿಯಾಗಿರುವ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನಲ್ಲಿ 15 ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ :15 / 09 / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  15

Comments

Lakshmana Lakshman ಸೆಪ್ಟೆ. 5, 2021, 8:31 ಅಪರಾಹ್ನ