ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
04 ಸೆಪ್ಟೆಂಬರ್ 2021 Others
Tags: Engineering
- ಪ್ರಾಥಮಿಕವಾಗಿ ಗ್ರೌಂಡ್ ಮತ್ತು ಏರೋಸ್ಪೇಸ್ ಅಪ್ಲಿಕೇಶನ್‌ಗಳಿಗಾಗಿ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುವ, ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಕಂಪನಿಯಾಗಿರುವ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನಲ್ಲಿ 15 ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ :15 / 09 / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
15
Start Date
2 ಸೆಪ್ಟೆಂಬರ್ 2021
End Date
15 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ತರುವಾಯ ಸಂದರ್ಶನದ ಮೂಲಕ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುವುದು.
Qualification:
- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಇಂಜಿನಿಯರಿಂಗ್‌ ನಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
- ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು 500 /- ರೂ. ಗಳು ಮತ್ತು 

ಪ.ಜಾ ಮತ್ತು ಪ.ಪಂ, PwD ದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಬಿಇಎಲ್ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download the Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.