ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Tajabi Pathan
09 ಡಿಸೆಂಬರ್ 2022 Others State
Tags: Engineering

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 41 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/12/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 41
- ಟ್ರೇನಿ ಇಂಜಿನಿಯರಿಂಗ್ - 37
- ಪ್ರಾಜೆಕ್ಟ್ ಇಂಜಿನಿಯರಿಂಗ್ - 04 
ಅರ್ಜಿ ಸಲ್ಲಿಸುವ ವಿಳಾಸ :
General Manager (HR), Naval Systems
SBU, Bharat Electronics Limited, Jalahalli 
Post, Bangalore - 560013, Karnataka  

Job Overview
No. of posts
41
Start Date
9 ಡಿಸೆಂಬರ್ 2022
End Date
22 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 150/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 32ವರ್ಷಗಳ ವಯೋಮಿತಿಯನ್ನು ಮೀರಿರಬಾರದು ಹಾಗೂ ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.