ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಗ್ರಾಜುವೇಟ್ ಅಪ್ರೆಂಟಿಸ್ ಹಾಗೂ ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 24/12/2022 ರಂದು ಬೆಳಿಗ್ಗೆ 09:30 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
ಹುದ್ದೆಗಳ ವಿವರ : 71
ಗ್ರಾಜುವೇಟ್ ಹುದ್ದೆಗಳು - 63
- ಎಲೆಕ್ಟ್ರಾನಿಕ್ಸ್ ಯಾಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ - 27
- ಮೆಕ್ಯಾನಿಕಲ್ ಇಂಜಿನಿಯರಿಂಗ್ - 24
- ಎಲೆಕ್ಟ್ರಾನಿಕಲ್ ಯಾಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ - 05
- ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ - 03
- ಸಿವಿಲ್ ಇಂಜಿನಿಯರಿಂಗ್ - 04
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳು : 08
- ಎಲೆಕ್ಟ್ರಾನಿಕ್ಸ್ ಯಾಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ - 04
- ಮೆಕ್ಯಾನಿಕಲ್ ಇಂಜಿನಿಯರಿಂಗ್ 04
ಅರ್ಜಿ ಸಲ್ಲಿಸುವ ವಿಳಾಸ :
Bharat Electronics Limited,
Nandambakkam, Chennai - 600089
- No. of posts
- 71
- Start Date
- 16 ಡಿಸೆಂಬರ್ 2022
- End Date
- 24 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/ BE/ B.Tech ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ
SC / ST ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.