ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ 360 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ 360 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 10/03/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- No. of posts
- 360
- Start Date
- 25 ಫೆಬ್ರುವರಿ 2022
- End Date
- 10 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- All over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನೂ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು DIPLOMA/ B.E/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.