ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Savita Halli
18 ಮೇ 2022 Others

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 55 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ: 55
* Trainee Engineer - 38
* Project Engineer/Officer - 17 

Job Overview
No. of posts
55
Start Date
18 ಮೇ 2022
End Date
1 ಜೂನ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:

ಈ ಹುದ್ದೆಗಳಿಗೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E./ B.Tech/  MBA/ MSW ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 177/- ರೂ ಮತ್ತು
* ಪ್ರಾಜೆಕ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 472/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.