Loading..!

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:21 ಜುಲೈ 2022
not found

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ150 ಟ್ರೇನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/08/2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 150
* ಟ್ರೇನಿ ಇಂಜಿನಿಯರ್ : 80
* ಪ್ರಾಜೆಕ್ಟ್ ಇಂಜಿನಿಯರ್ : 70

No. of posts:  150

Comments

Yamanappa Yadahalli ಜುಲೈ 21, 2022, 6:47 ಅಪರಾಹ್ನ