ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
20 ಜುಲೈ 2022 Others

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 150 ಟ್ರೇನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/08/2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 150
* ಟ್ರೇನಿ ಇಂಜಿನಿಯರ್ : 80
* ಪ್ರಾಜೆಕ್ಟ್ ಇಂಜಿನಿಯರ್ : 70

Job Overview
No. of posts
150
Start Date
20 ಜುಲೈ 2022
End Date
3 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ B.E./ B.Tech/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ  117/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ  472/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.   

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು 
- PWBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.