ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
11 ಆಗಸ್ಟ್ 2022
Others
Job Overview
- No. of posts
- 29
- Start Date
- 11 ಆಗಸ್ಟ್ 2022
- End Date
- 22 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ B.E./ B.Tech/ Diploma/ ITI/ Graduate/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 450/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.
Apply online BEL Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.