ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
16 ಆಗಸ್ಟ್ 2022 Others
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 06 ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/09/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
DGM (HR/MR,MS&ADSN), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್.
ಜಾಲಹಳ್ಳಿ PO, ಬೆಂಗಳೂರು – 560013, ಕರ್ನಾಟಕ
Job Overview
No. of posts
6
Start Date
16 ಆಗಸ್ಟ್ 2022
End Date
10 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 01/08/2022 ರ ಅನ್ವಯ 50 ವರ್ಷಗಳು ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 03 ವರ್ಷಗಳು ಹಾಗೂ SC/ ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.