Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Engineering
Published by: Bhagya R K
|
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 82 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/06/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 82
- ಟ್ರೇನಿ ಇಂಜಿನಿಯರಿಂಗ್ - 43
- ಪ್ರಾಜೆಕ್ಟ್ ಇಂಜಿನಿಯರಿಂಗ್ - 38 
- ಪ್ರಾಜೆಕ್ಟ್ ಇಂಜಿನಿಯರ್ -I (ಕಂಟ್ರೋಲ್ ಎಲೆಕ್ಟ್ರಾನಿಕ್ಸ್) - 01

Job Overview
No. of posts
82
Start Date
16 ಜೂನ್ 2023
End Date
28 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc, B.E, B. Tech  ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ಕನಿಷ್ಟ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 150 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 400 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 28 ಹಾಗು ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

To Download the official notification
Related Tags: Engineering

Comments