Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:5 ಅಕ್ಟೋಬರ್ 2023
not found

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ120 ಮೆಕ್ಯಾನಿಕಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರ್, ಸಿವಿಲ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/10/2023 ರೊಳಗೆ  ಅರ್ಜಿಯನ್ನು ಸಲ್ಲಿಸಬಹುದು. 
ಈ ಹುದ್ದೆಗಳಿಗೆ ದಿನಾಂಕ18-10-2023 to 20-10-2023ವರೆಗೆ ನೇರ ಸಂದರ್ಶನವನ್ನು ನಡೆಸಲಾಗುವುದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
BHARAT ELECTRONICS LIMITED
CENTRAL RESEARCH LABORATORY (CRL)
Entrance Gate: Opposite to the Indraprastha Engineering College
Site IV, Sahibabad Industrial Area, Bharat Nagar Post, Ghaziabad-201010
ಹುದ್ದೆಗಳ ವಿವರ : 120
1 Mechanical Engineering : 40
2 Computer Science Engineering : 10
3 Electronics Engineering : 40
4 Civil Engineering : 30

No. of posts:  120

Comments