ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 120 ಮೆಕ್ಯಾನಿಕಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರ್, ಸಿವಿಲ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/10/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ದಿನಾಂಕ 18-10-2023 to 20-10-2023ವರೆಗೆ ನೇರ ಸಂದರ್ಶನವನ್ನು ನಡೆಸಲಾಗುವುದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
BHARAT ELECTRONICS LIMITED
CENTRAL RESEARCH LABORATORY (CRL)
Entrance Gate: Opposite to the Indraprastha Engineering College
Site IV, Sahibabad Industrial Area, Bharat Nagar Post, Ghaziabad-201010
ಹುದ್ದೆಗಳ ವಿವರ : 120
1 Mechanical Engineering : 40
2 Computer Science Engineering : 10
3 Electronics Engineering : 40
4 Civil Engineering : 30
- No. of posts
- 120
- Start Date
- 5 ಅಕ್ಟೋಬರ್ 2023
- End Date
- 15 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 32ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Comments