Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:4 ನವೆಂಬರ್ 2023
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ16 ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ವಿವಿಧ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ18/11/2023 ರೊಳಗೆ  ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ : 16
Mumbai - 06 
Vizag - 06 
Bangalore - 04 

No. of posts:  16

Comments